Download Our App

Follow us

Home » ಕಾನೂನು » ಯೋಗೀಶಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಯೋಗೀಶಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ, ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. 

ಇದೇ ವೇಳೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಶ್ವಥ್ ಎಂಬುವವರು ಜಾಮೀನಿನ ಮೇಲೆ ಹೊರಗಿದ್ದು, ವಿನಯ ಕುಲಕರ್ಣಿಯವರ ಸಂಬಂಧಿ ಚಂದ್ರಶೇಖರ ಇಂಡಿಯವರಿಗೆ ಜಾಮೀನು ನೀಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!