Download Our App

Follow us

Home » ಕಾನೂನು » ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಶವ ಪತ್ತೆ

ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಶವ ಪತ್ತೆ

ಧಾರವಾಡದ ಹಳೇ ಬಸ್ ನಿಲ್ದಾಣದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿರುವ ಶವ ಪತ್ತೆಯಾದ ಸ್ಥಳಕ್ಕೆ ಭೇಟಿ ಕೊಟ್ಟ ಶಹರ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಶವ ಸುಟ್ಟ ಸ್ಥಿತಿಯಲ್ಲಿದ್ದು, ಯಾವಾಗ ಘಟನೆ ನಡೆದಿದೆ  ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!