Download Our App

Follow us

Home » ಕರ್ನಾಟಕ » ಇನ್‌ಸ್ಪೆಕ್ಟರ್ ಡಾ. ಜ್ಯೋತಿರ್ಲಿಂಗ ಹೊನಕಟ್ಟಿಯವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಇನ್‌ಸ್ಪೆಕ್ಟರ್ ಡಾ. ಜ್ಯೋತಿರ್ಲಿಂಗ ಹೊನಕಟ್ಟಿಯವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆ ಇನ್ಸಪೆಕ್ಟರ್ ಡಾ. ಜ್ಯೋತಿರ್ಲಿಂಗ ಚಂದ್ರಾಮ ಹೊನಕಟ್ಟಿ ಅವರಿಗೆ ಜಾನಪದ ಕ್ಷೇತ್ರದ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹರಳಯ್ಯನಹಟ್ಟಿ ಗ್ರಾಮದವರಾದ ಅವರು ಬಿಎಸ್ಸಿ, ಎಂಎ ಪೂರ್ಣಗೊಳಿಸಿ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

ಜಾನಪದ ಗಾಯಕರಾಗಿಯೂ, ಅನೇಕ ಜಾನಪದ ಕೃತಿಗಳ ಮೂಲಕವೂ ಹೆಸರು ಪಡೆದಿರುವ ಅವರು, 23 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸಧ್ಯ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವರು  ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!