Download Our App

Follow us

Home » ಕಾನೂನು » ಮೊಬೈಲ್ ನಲ್ಲಿ ಮಾತನಾಡುತ್ತಲೆ ಬಸ್ ಚಾಲನೆ ಮಾಡಿದ ಚಾಲಕ !

ಮೊಬೈಲ್ ನಲ್ಲಿ ಮಾತನಾಡುತ್ತಲೆ ಬಸ್ ಚಾಲನೆ ಮಾಡಿದ ಚಾಲಕ !

ಒಂದು ಕೈಯಲ್ಲಿ ಬಸ್ ಸ್ಟೇರಿಂಗ್, ಮತ್ತೊಂದು ಕೈಯಲ್ಲಿ ಪೋನ್ ಹಿಡಿದು ಮಾತನಾಡುತ್ತಲೆ ಚಾಲಕನೊಬ್ಬ ಬಸ್ ಚಾಲನೆ ಮಾಡಿದ ದೃಶ್ಯವನ್ನು ಪ್ರಯಾಣಿಕರು ಸೆರೆ ಹಿಡಿಡಿದ್ದಾರೆ.

ಮೊನ್ನೆಯಷ್ಟೆ ಖಾಸಗಿ ಬಸ್ ಅಪಘಾತದಿಂದ 7 ಜನ ಸಾವನ್ನಪ್ಪಿದ ಘಟನೆ ನಡೆದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಬಸ್ಸಿನ ಚಾಲಕ ಈ ಎಡವಟ್ಟು ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ ಡಿಪೋಗೆ ಸೇರಿದ ಬಸ್ ನಂಬರ್ ಕೆಎ 63 ಎಫ್ -0163 ಬಸ್ಸಿನ ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ಸು ಚಾಲನೆ ಮಾಡಿದ್ದಾರೆ.

ಈ ಬಸ್ಸು ಬೆಂಗಳೂರಿನಿಂದ ಬೆಳಗಾವಿಯ ಹೊರಟಿತ್ತು ಎನ್ನಲಾಗಿದೆ. ಬಸ್ ನಲ್ಲಿ 40 ಜನರು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!