Download Our App

Follow us

Home » ಕರ್ನಾಟಕ » ಹಿರಿಯ ಪತ್ರಕರ್ತ ಗಣೇಶ್ ಪಾಟೀಲ್ ಗೆ ಕುವೆಂಪು ಪ್ರಶಸ್ತಿ

ಹಿರಿಯ ಪತ್ರಕರ್ತ ಗಣೇಶ್ ಪಾಟೀಲ್ ಗೆ ಕುವೆಂಪು ಪ್ರಶಸ್ತಿ

ಮಾದ್ಯಮ ಕ್ಷೇತ್ರದಲ್ಲಿ ಕಳೆದ 16 ವರ್ಷಗಳ ಸೇವೆ ಪರಿಗಣಿಸಿ ಹಿರಿಯ ಪತ್ರಕರ್ತ ಗಣೇಶ್ ಪಾಟೀಲ್ ಅವರಿಗೆ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಯಾದಗಿರಿ ನಗರದ ಪಂಪ ಮಹಾಕವಿ ಮಂಟಪದಲ್ಲಿ ಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕುವೆಂಪು ಪ್ರಶಸ್ತಿ ನೀಡಲಾಯಿತು. ನಾಲವಾರ ಶ್ರೀ ಮಠದ ತೋಟೇಂದ್ರ ಮಹಾಸ್ವಾಮಿಗಳು ಪ್ರಶಸ್ತಿ ನೀಡಿ ಗೌರವಿಸಿದರು.

ಈ ವೇಳೆ ಶ್ರೀಗಳಿಗೆ ಮಾಜಿ ಸಚಿವ ಶಿವನಗೌಡ ನಾಯಕ್ ಸರಿಗಮಪ ಕ್ಯಾತಿಯ ಬಾಳು ಬೆಳಗುಂದಿ ಕು.ಲಲಿತಾ ಅನಪೂರ್ ಹಾಗೂ ಜಯ ಕರ್ನಾಟಕ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಸಾಥ್ ನೀಡಿದ್ದು, ಹಲವರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಗಣೇಶ್ ಪಾಟೀಲ್ ಈ ಪ್ರಶಸ್ತಿ ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ. ನಾನು ಪ್ರಾಮಾಣಿಕವಾಗಿ ನಿರಂತರ ಸೇವೆ ಸಲ್ಲಿಸಲು ಅಣಿಯಾಗಿದ್ದೇನೆಂದು ಹೇಳಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!