Download Our App

Follow us

Home » ಕಾನೂನು » ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ : ಮೈಕೆಲ್ ಡಿ ಕುನ್ಹಾ ವರದಿ ಸಲ್ಲಿಕೆ

ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ : ಮೈಕೆಲ್ ಡಿ ಕುನ್ಹಾ ವರದಿ ಸಲ್ಲಿಕೆ

ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಡಿ ಕುನ್ಹಾ ಅವರು ಇಂದು ತಮ್ಮ ಅಂತಿಮ‌ ವರದಿಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ, ಶಾಲಿನಿ ರಜನೀಶ್ ಉಪಸ್ಥಿತರಿದ್ದರು. 

ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ಆಗಿದೆ ಎಂದು ಸಧ್ಯ ಬಿಜೆಪಿ ಇಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪ ಮಾಡಿದ್ದರು.

ಸರ್ಕಾರ ಅವ್ಯವಹಾರಗಳ ತನಿಖೆಗೆ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು. ಇದೀಗ ಅವರು ಸಂಪೂರ್ಣ ವರದಿ ನೀಡಿದ್ದು, ಈ ವಿಷಯ ರಾಜ್ಯದ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಲಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!