Download Our App

Follow us

Home » ಕಾನೂನು » ಧಾರವಾಡದಲ್ಲಿ ಮತ್ತೊಂದು ಅಗ್ನಿ ಅವಘಡ : ಓರ್ವನಿಗೆ ಗಾಯ

ಧಾರವಾಡದಲ್ಲಿ ಮತ್ತೊಂದು ಅಗ್ನಿ ಅವಘಡ : ಓರ್ವನಿಗೆ ಗಾಯ

ಧಾರವಾಡದ ಕೋಳಿ ಕೆರೆ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಘಟನೆ ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅವಘಡ ನಡೆದಿದೆ. 

 

ಧಾರವಾಡದ ಮಣಿಕಂಠ ನಗರದಲ್ಲಿ   ಓಮ್ನಿ ಕಾರಿನಲ್ಲಿದ್ದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ಓರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಪ್ರಕರಣ ಶಹರ ಠಾಣೆಯಲ್ಲಿ ದಾಖಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!