Download Our App

Follow us

Home » ಪ್ರಯಾಣ » ಹಳಿಯಾಳ ಬಳಿ ಭೀಕರ ಅಪಘಾತ : 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಹಳಿಯಾಳ ಬಳಿ ಭೀಕರ ಅಪಘಾತ : 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸಮೀಪದ ಬಾನಸಗೇರಿಯಲ್ಲಿ ವಾಯುವ್ಯ ಸಾರಿಗೆ ಬಸ್ಸೋಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಸುದ್ದಿ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಇನ್ಸಪೆಕ್ಟರ್ ಜಯಪಾಲ ಪಾಟೀಲ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಳಾಗಿದ್ದು  ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!