Download Our App

Follow us

Home » ರಾಜಕೀಯ » ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ/ ಡಿ ಕೆ ಶಿವಕುಮಾರ ಪೋಸ್ಟ್

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ/ ಡಿ ಕೆ ಶಿವಕುಮಾರ ಪೋಸ್ಟ್

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಇನ್ನು ಚಾಲ್ತಿಯಲ್ಲಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಎಕ್ಸ್ಹಾ ನಲ್ಲಿ ಹಾಕಿದ ಪೋಸ್ಟ್ ಒಂದು ಭಾರಿ ಸದ್ದು ಮಾಡುತ್ತಿದೆ.

ನಿನ್ನೆಯಷ್ಟೆ ಮೈಸೂರಿನಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಂದಿರುಬ ಡಿ ಕೆ ಶಿವಕುಮಾರ ಅವರು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದು ಹೇಳಿದ್ದು, ಇದೀಗ ಚರ್ಚೆಗೆ ಎಡೆಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!