Download Our App

Follow us

Home » ಹಬ್ಬಗಳು » ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಿಹಿ ತರಲಿ / ವೀಣಾ ಹೊಸಮನಿ

ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಿಹಿ ತರಲಿ / ವೀಣಾ ಹೊಸಮನಿ

ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಮೂಲಕ ಇಂದು ಉತ್ತರಾಯಣದ ಆರಂಭವಾಗುತ್ತಿದೆ. 

ಸಂಕ್ರಾಂತಿ ಸಮೃದ್ಧಿಯ ಸಿಹಿ ತರಲಿ ಎಂದು ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ವೀಣಾ ಹೊಸಮನಿ ಶುಭಾಶಯಗಳನ್ನು ತಿಳಿಸಿದ್ದಾರೆ.

ರವಿಯ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಯಣದ ಶುಭದಿನದಂದು ಎಲ್ಲರೂ ಕೂಡಿ ಬಾಳುವದರೊಂದಿಗೆ, ಸಮೃದ್ಧ ನಾಡನ್ನು ಕಟ್ಟೋಣ ಎಂದು ವೀಣಾ ಹೊಸಮನಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!