Download Our App

Follow us

Home » ರಾಜಕೀಯ » ಈಶ್ವರ ಖಂಡ್ರೆಯವರನ್ನು ಸನ್ಮಾನಿಸಿದ ಬಂಗಾರೇಶ ಹಿರೇಮಠ

ಈಶ್ವರ ಖಂಡ್ರೆಯವರನ್ನು ಸನ್ಮಾನಿಸಿದ ಬಂಗಾರೇಶ ಹಿರೇಮಠ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆಯಾದ ಅರಣ್ಯ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಬಂಗಾರೇಶ ಹಿರೇಮಠ ಅವರು ಸನ್ಮಾನಿಸಿದರು. 

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿರುವ ಈಶ್ವರ ಖಂಡ್ರೆಯವರ ಅಧಿಕಾರದ ಅವಧಿಯಲ್ಲಿ ಸಮಾಜ ಮತ್ತಷ್ಟು ಬಲಿಷ್ಟವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!