Download Our App

Follow us

Home » ಭಾರತ » ದೆಹಲಿಯಲ್ಲಿ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿಯಲ್ಲಿ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿಯಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಜನವರಿ 18, 2026 ರಂದು ಈಶಾನ್ಯ ದೆಹಲಿಯ ಭಜನ್‌ಪುರದಲ್ಲಿ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವದು ತಡವಾಗಿ ಬೆಳಕಿಗೆ ಬಂದಿದೆ. 

ಅಪರಾಧಿಗಳು ಬಾಲಕಿಯ ನೆರೆಹೊರೆಯವರಾಗಿದ್ದು, ಅವರು 10, 13 ಮತ್ತು 16 ವರ್ಷ ವಯಸ್ಸಿನ ಮೂವರು ಬಾಲಕರಾಗಿದ್ದಾರೆ.

ಆ ಮೂವರು ಆಕೆಗೆ ಆಹಾರದ ಆಮಿಷವೊಡ್ಡಿ, ಟೆರೇಸ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಆಕೆಯ ಪೋಷಕರು ಆಕೆ ರಕ್ತಸಿಕ್ತಳಾಗಿ ನಡೆಯಲು ಸಾಧ್ಯವಾಗದೆ ಇರುವುದನ್ನು ಕಂಡುಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಪರಾರಿಯಾಗಿದ್ದು, ಆತನ ಶೋಧ ಕಾರ್ಯ ನಡೆದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!