ಬಯೋಟೆಕ್ನಾಲಜಿ, ಸೆಮಿಕಂಡಕ್ಟರ್, ಐಟಿ ಹಾಗೂ ಡೇಟಾ ಸೆಂಟರ್ಗಳ ಸ್ಥಾಪನೆಗೆ ಈ ಬಜೆಟ್ನಲ್ಲಿ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಿರುವುದು ದೇಶದ ಭವಿಷ್ಯದ ದೃಷ್ಠಿಯಿಂದ ಉತ್ತಮ ನಿರ್ಧಾರವಾಗಿದೆ.
ಇದು ಭವ್ಯ ಭಾರತದ ಸಾಕಾರಕ್ಕೆ ಪೂರಕವಾದ ಮಾದರಿ ಬಜೆಟ್. ಅತ್ಯುತ್ತಮ ಬಜೆಟ್ ನೀಡುವಲ್ಲಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಎಲ್ಲ ಸಚಿವ ಸಂಪುಟಕ್ಕೆ ಅಭಿನಂದನೆಗಳು ಎಂದು ಮಾಜಿ ಶಾಸಕ ಅಮೃತ ದೇಸಾಯಿ ತಿಳಿಸಿದ್ದಾರೆ
Author: Karnataka Files
Post Views: 256





