Download Our App

Follow us

Home » ಅಪಘಾತ » ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ 7 ಜನರ ಸಾವು

ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ 7 ಜನರ ಸಾವು

ರಾಜ್ಯದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ದುರ್ಮರಣಕ್ಕಿಡಾಗಿದ್ದಾರೆ.

ಹೊಸಕೋಟೆ ದಾಬಸಪೇಟ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕ್ಯಾಂಟರ್, ಎಸ್ ಯು ವಿ ಕಾರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇವರೆಲ್ಲ ಬೆಂಗಳೂರಿನ ಕೊತ್ತನೂರಿನವರು ಎನ್ನಲಾಗಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!