Download Our App

Follow us

Home » ಕಾನೂನು » ಧಾರವಾಡ : ಹೈಕೋರ್ಟ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ ಬೆದರಿಕೆ ಸಂದೇಶ / ಅಲರ್ಟ್

ಧಾರವಾಡ : ಹೈಕೋರ್ಟ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ ಬೆದರಿಕೆ ಸಂದೇಶ / ಅಲರ್ಟ್

ಧಾರವಾಡದ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ ಬೆದರಿಕೆಯ ಸಂದೇಶ ಬಂದಿದ್ದು, ಅವಳಿ ನಗರದ ಪೊಲೀಸರು ಅಲರ್ಟ್ ಆಗಿದ್ದಾರೆ.

ಇಂದು ಬೆಳಿಗ್ಗೆ 11 ರ ಸುಮಾರಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ ಎನ್ನಲಾಗಿದ್ದು, ಕೋರ್ಟ್ ಕಾರ್ಯ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ.

ಪೊಲೀಸರು ಹಾಗೂ ಬಾಂಬ್ ನಿಗ್ರಹ ದಳ, ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡವನ್ನು ಸುತ್ತುವರೆದಿದ್ದಾರೆ.

ಶೋಧ ಕಾರ್ಯ ಮುಂದುವರೆದಿದ್ದು , ನ್ಯಾಯಾಧೀಶರು, ಸೇರಿದಂತೆ ಸಿಬ್ಬಂದಿ ಮತ್ತು ವಕೀಲರನ್ನು ಹೊರಗೆ ಕಳಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!