Download Our App

Follow us

Home » ಕಾನೂನು » ಯೋಗೀಶಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಸುಪ್ರೀಂ ಜಾಮೀನು

ಯೋಗೀಶಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಸುಪ್ರೀಂ ಜಾಮೀನು

ಹೆಬ್ಬಳ್ಳಿ ಜಿಪಂ ಕ್ಷೇತ್ರದ ಬಿಜೆಪಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿಯವರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪರಪ್ಪನ ಅಗ್ರಹಾರದಲ್ಲಿರುವ ಅವರು  ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ.

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!