ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ ಸೇರಿದಂತೆ 10 ಅಭಿವೃದ್ಧಿ ಪ್ರಾಧಿಕಾರಗಳ ಹಾಲಿ ಅಧ್ಯಕ್ಷರನ್ನು ಮುಂದಿನ ಆದೇಶದವರೆಗೆ ಜಾರಿಗೆ ಬರುವಂತೆ ಹಾಲಿ ಸ್ಥಳಗಳಲ್ಲಿ ಮುಂದುವರೆಸಿ ಆದೇಶ ಹೊರಡಿಸಲಾಗಿದೆ.
Author: Karnataka Files
Post Views: 143




