Download Our App

Follow us

Home » ಕಾನೂನು » ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

ದಂಪತಿಗಳ ಕೊರಳಲ್ಲಿದ್ದ 35 ಗ್ರಾಮ ಚಿನ್ನ ಹಾಗೂ 4500/-ರೂಗಳನ್ನು ಕಸಿದುಕೊಂಡು ಪರಾರಿಯಾಗಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸಿಪಿಐ ಮುರುಗೇಶ ಚನ್ನಣ್ಣವರ, ಪ್ರಕರಣದ ಆರೋಪಿತರಾದ ಹುಬ್ಬಳ್ಳಿಯ ಆಕಾಶ ಅಲಿಯಾಸ್ ಅಂಟ ಆಕಾಶ ತಂದೆ ಹನಮಂತಪ್ಪ ಸಿಂಗನಳ್ಳಿ, ರಾಜು ಅಲಿಯಾಸ್ ರಾಜಶೇಖರ ತಂದೆ ದಯಾನಂದ ಪಾವಟೆ ಎಂಬಿಬ್ಬರನ್ನು ಬಂಧಿಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!