Download Our App

Follow us

Home » ಕರ್ನಾಟಕ » ಧಾರವಾಡ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ / ಧನ್ಯವಾದ ಧಾರವಾಡ

ಧಾರವಾಡ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಪತ್ತೆ / ಧನ್ಯವಾದ ಧಾರವಾಡ

ಧಾರವಾಡದ ಸಪ್ತಾಪುರ ಬಳಿ ಇರುವ ಶಾಲೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೃಷ್ಣಾ ಜಿರಳಿ  ಪತ್ತೆಯಾಗಿದ್ದಾನೆ.

ಇಂದು ಬೆಳಿಗ್ಗೆ ಶಾಲೆಗೆ ಹೋದವನು ಮನೆಗೆ ಬರದೇ ಇದ್ದಾಗ ಆತನ ಪೋಷಕರು ಆತಂಕಗೊಂಡಿದ್ದರು.

ಪಾಲಕರ ಕೋರಿಕೆ ಮೆರೆಗೆ ಕರ್ನಾಟಕ ಫೈಲ್ಸ್. ಕಾಮ್ ನಲ್ಲಿ ನಾಪತ್ತೆ ಸುದ್ದಿ ಪ್ರಕಟ ಮಾಡಿತ್ತು.

ಸದ್ಯ ವಿದ್ಯಾರ್ಥಿ ಸುರಕ್ಷಿತವಾಗಿದ್ದು, ಪತ್ತೆಯಾಗಿದ್ದಾನೆ. ವಿದ್ಯಾರ್ಥಿ ಪಾಲಕರ ಮಡಿಲು ಸೇರಿದ್ದಾನೆ. ಪಾಲಕರು ಹರ್ಷ ವ್ಯಕ್ತಪಡಿಸಿದ್ದು, ಧನ್ಯವಾದ ಧಾರವಾಡ ಎಂದು ಹೇಳಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!