Download Our App

Follow us

Home » ಕಾನೂನು » ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು.

ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಅನೇಕ ಕಾರ್ಯಕ್ರಮಗಳನ್ನು ಘೋಷಿಸುವ ಮೂಲಕ ಕರ್ನಾಟಕವನ್ನು ಸಮೃದ್ಧ ನಾಡನ್ನಾಗಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿಸಿದರು.

ಹುಬ್ಬಳ್ಳಿ ಹಾಗೂ ಕಲಬುರಗಿಗೆ ಹಜ್ ಭವನ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದು, ಅವರಿಗೆ ಉತ್ತರ ಕರ್ನಾಟಕದ ಮುಸ್ಲಿಮ್ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!