Download Our App

Follow us

Home » ರಾಜಕೀಯ » ಹುಬ್ಬಳ್ಳಿ ಧಾರವಾಡ : ಜೆಡಿಎಸ್ ಮಹಿಳಾ ಅಧ್ಯಕ್ಷೆಯಾಗಿ ಪೂರ್ಣಿಮಾ ನೇಮಕ

ಹುಬ್ಬಳ್ಳಿ ಧಾರವಾಡ : ಜೆಡಿಎಸ್ ಮಹಿಳಾ ಅಧ್ಯಕ್ಷೆಯಾಗಿ ಪೂರ್ಣಿಮಾ ನೇಮಕ

ಹುಬ್ಬಳ್ಳಿ ಧಾರವಾಡ ಮಹಾನಗರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪೂರ್ಣಿಮಾ ಸವದತ್ತಿ ನೇಮಕಗೊಂಡಿದ್ದಾರೆ. 

ದಶಕಗಳಿಂದ ಪಕ್ಷದಲ್ಲಿ ಸಕ್ರಿಯರಾಗಿರುವ ಅವರು, ಜೆಡಿಎಸ್ ನ ನಿಷ್ಟಾವಂತ ಕಾರ್ಯಕರ್ತರಾಗಿದ್ದಾರೆ. 

ಪಕ್ಷಕ್ಕೆ ಅವರು ನೀಡಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!