Download Our App

Follow us

Home » ಕಾನೂನು » ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ.

ಕೋರ್ಟನಿಂದ ಇನ್ನೂವರೆಗೆ ಅಧಿಕೃತ ಮಾಹಿತಿ ಬಂದಿಲ್ಲ ಎಂದ ಅವರು, ಬಂದ ನಂತರ ಶಾಸಕ ಸ್ಥಾನದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಯು ಟಿ ಖಾದರ ಅವರು ತಿಳಿಸಿದ್ದಾರೆ.

ವಿಧಿಸಿರುವ ಜೀವಾವಧಿ ಶಿಕ್ಷೆ ಆದೇಶಕ್ಕೆ ಹೈಕೋರ್ಟನಲ್ಲಿ ತಡೆ ಸಿಕ್ಕರೆ ವಿನಯ ಕುಲಕರ್ಣಿಯವರು ಶಾಸಕ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಅವರು ತಿಳಿಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!