Download Our App

Follow us

Home » ಶಿಕ್ಷಣ » ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ.

ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾಳೆ.

ಡಾ, ಕೆ ಚಂದ್ರಶೇಖರಯ್ಯ ಹೆಸರಿನಲ್ಲಿ ಕೊಡಮಾಡುವ ಬಂಗಾರದ ಪದಕಕ್ಕೆ ಸಮೀನಾ ಕೌಸರ್ ಪಾತ್ರಳಾಗಿದ್ದಾಳೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!