Download Our App

Follow us

Home » ಕಾನೂನು » ವಿನಯ ಕುಲಕರ್ಣಿ : ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಕೆ

ವಿನಯ ಕುಲಕರ್ಣಿ : ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಕೆ

ಕೊಲೆ ಪ್ರಕರಣದಲ್ಲಿ ಜನಪ್ರತಿನಿದಿಗಳ ನ್ಯಾಯಾಲಯದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು ತೀರ್ಪಿಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ನಲ್ಲಿ  ಮೇಲ್ಮನವಿ ಸಲ್ಲಿಸಿದ್ದಾರೆ.

ವಿನಯ ಕುಲಕರ್ಣಿ ಸೇರಿದಂತೆ 16 ಜನರಿಗೆ ಜನಪ್ರತಿನಿದಿನಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟ ಮಾಡಿದೆ. ಶಾಸಕ ಸ್ಥಾನ ಕಳೆದುಕೊಳ್ಳುವ ಕಾರಣ, ಶಿಕ್ಷೆಗೆ ಕೂಡಲೇ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ.

ವಿನಯ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿಯವರು ಹೈಕೋರ್ಟ್ ಮೆಟ್ಟಲೇರಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 27 ಕ್ಕೆ ಬರಲಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!