ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು.
ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ ಮಾಜಿ ಶಾಸಕರಾದಿಯಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದ್ದು, ನಮ್ಮ ನಾಯಕನಿಗೆ ಹೈಕೋರ್ಟ್ ನಲ್ಲಿ ನ್ಯಾಯ ಸಿಗಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
Author: Karnataka Files
Post Views: 422




