Download Our App

Follow us

Home » ಕಾನೂನು » ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟ, ಹೋರಾಟಕ್ಕೆ ಧುಮುಕಿದ ವಿನಯ ಕುಲಕರ್ಣಿಯವರ ಮಗ ಮತ್ತು ಮಗಳು

ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟ, ಹೋರಾಟಕ್ಕೆ ಧುಮುಕಿದ ವಿನಯ ಕುಲಕರ್ಣಿಯವರ ಮಗ ಮತ್ತು ಮಗಳು

ಧಾರವಾಡ ಮಹಾನಗರ ಪಾಲಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ನಡೆಯುತ್ತಿರುವ ಸತ್ಯ ಪ್ರತಿಪಾದನಾ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದ್ದು, ಬಿಜೆಪಿ ಹೊರತು ಪಡಿಸಿ ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ಹೋರಾಟದಲ್ಲಿ ಭಾಗವಹಿಸಿದ್ದಾರೆ.

ಎರಡನೇ ದಿನವಾದ ಇಂದು ವಿನಯ ಕುಲಕರ್ಣಿಯವರ ಮಗ ಹೇಮಂತ ಮತ್ತು ಮಗಳು ವೈಶಾಲಿ ಹೋರಾಟದಲ್ಲಿ ಭಾಗವಹಿಸಿದ್ದಾರೆ.

ಮಾಜಿ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಹೈಕೋರ್ಟ್ ಪೀಠ ಹೋರಾಟದ ರೂವಾರಿ ಬಿ ಡಿ ಹಿರೇಮಠ, ಹಿರಿಯ ನಾಯಕ ಮಹಾದೇವ ಹೊರಟ್ಟಿ, ಜೆಡಿಎಸ್ ನಾಯಕ ಗುರುರಾಜ ಹುಣಸಿಮರದ, ಕಾಂಗ್ರೇಸ್ ನಾಯಕರಾದ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪಧಾಧಿಕಾರಿಗಳು ಭಾಗವಹಿಸಿದ್ದಾರೆ. 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!