ಧಾರವಾಡದ ಯುವ ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರರಿಗೆ ಧಾರವಾಡ ಹೈಕೋರ್ಟ್ ಜಾಮೀನು ನೀಡಿದೆ.
ಫೈರೋಜ್ ಕೊಲೆ ಪ್ರಕರಣದಲ್ಲಿ ಇಸ್ಮಾಯಿಲ್ ತಮಟಗಾರರನ್ನು 14 ನೇ ಆರೋಪಿಯನ್ನಾಗಿ ಚಾರ್ಜಶೀಟ್ ನಲ್ಲಿ ಉಲ್ಲೇಖ ಮಾಡಲಾಗಿತ್ತು.
ಸದ್ಯ ಇಸ್ಮಾಯಿಲ್ ತಮಟಗಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
Author: Karnataka Files
Post Views: 541




