ಸಚಿವ ಜಾರಕಿಹೊಳಿಯವರು ನಾಳೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಸಭೆ ನಡೆಸಲಿರುವ ಅವರು, ಎಲ್ಲ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಧಾರವಾಡ ಜಿಲ್ಲೆಯ ಮೇಲುಸ್ತುವಾರಿ ಸಚಿವರಾದ ಬಳಿಕ ಸತೀಶ ಜಾರಕಿಹೊಳಿಯವರು ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ.
ಸಂಜೆ 4 ಘಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ನಡೆಯಲಿದೆ.
Author: Karnataka Files
Post Views: 336





