ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಬಳಿ ಭಾರಿ ಅನಾಹುತ ತಪ್ಪಿದೆ.
ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಹೊರಟ್ಟಿದ್ದ ಸಾರಿಗೆ ಬಸ್ ಪಲ್ಟಿ ಹೊಡೆದ ಪರಿಣಾಮ ಅಲ್ಲಿಯೇ ಇದ್ದ ಯುವಕರು ಸಾರಿಗೆ ಬಸ್ ಕಿಟಕಿ ಮೂಲಕ ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ.
ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
Author: Karnataka Files
Post Views: 325





