Download Our App

Follow us

Home » ಭಾರತ » ಇಂತಹ ಮಕ್ಕಳು ಯಾರಿಗೂ ಹುಟ್ಟದಿರಲಿ : ತಂದೆಯ ಅಂತ್ಯಸಂಸ್ಕಾರಕ್ಕೆ ಬರದೇ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಮಕ್ಕಳು

ಇಂತಹ ಮಕ್ಕಳು ಯಾರಿಗೂ ಹುಟ್ಟದಿರಲಿ : ತಂದೆಯ ಅಂತ್ಯಸಂಸ್ಕಾರಕ್ಕೆ ಬರದೇ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಮಕ್ಕಳು 

ಬೇರೆ ದೇಶದವರು, ನಮ್ಮ ಭಾರತದ ಸಂಸ್ಕೃತಿಯನ್ನು ಕೊಂಡಾಡುತ್ತಿರುವ ಹೊತ್ತಿನಲ್ಲಿ, ಮೂವರು ಮಕ್ಕಳ ತಂದೆಯ ಅಂತ್ಯಸಂಸ್ಕಾರಕ್ಕೆ ಬರದೇ ವಿಡಿಯೋ ಕಾಲ್ ಮೂಲಕ ವೀಕ್ಷಣೆ ಮಾಡಿದ ಘಟನೆ.ನಡೆದಿದೆ.

74 ವರ್ಷದ ವ್ಯಾಪಾರಿ ಶಿವಚರಣ್ ರತನ್ ಗುಪ್ತ ಹರಿಯಾಣದ ಸೋನಿಪತ್‌ನಲ್ಲಿರುವ ವೃದ್ಧಾಶ್ರಮದಲ್ಲಿ ನಿಧನರಾಗಿದ್ದರು. . ಅವರಿಗೆ ಮೂವರು ಮಕ್ಕಳಿದ್ದರು

ಅವರ ಮೂವರು ಹೆಣ್ಣುಮಕ್ಕಳು ಭಾರತದಲ್ಲಿದ್ದರೂ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಭಾಗವಹಿಸಲಿಲ್ಲ. ಬದಲಾಗಿ, ಆಶ್ರಮದವರಿಗೆ, ಅಂತ್ಯಸಂಸ್ಕಾರ ನೆರವೇರಿಸುವಂತೆ ಹೇಳಿ,    ಅಂತ್ಯ  ಸಂಸ್ಕಾರಕ್ಕೆ ತಗಲುವ ವೆಚ್ಚವನ್ನು ಫೋನ್ ಪೇ ಮೂಲಕ ಪಾವತಿಸಿದ್ದಾರೆ. 

ತಂದೆಯ ಅಂತ್ಯ ಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ್ದಾರೆ. ಈ ಘಟನೆ ಮತ್ತು ಮಕ್ಕಳ ನಡವಳಿಕೆ ಬಗ್ಗೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!