Download Our App

Follow us

Home » ಕರ್ನಾಟಕ » ಬೆಳಗಾವಿಯಲ್ಲಿ ಮೂವರು ಮಕ್ಕಳನ್ನ ಹೆತ್ತ ತಾಯಿ. 20 ರ ಹರೆಯದಲ್ಲೇ ತ್ರಿವಳಿ ಮಕ್ಕಳ ತಾಯಿಯಾದ ರೇಣುಕಾ

ಬೆಳಗಾವಿಯಲ್ಲಿ ಮೂವರು ಮಕ್ಕಳನ್ನ ಹೆತ್ತ ತಾಯಿ. 20 ರ ಹರೆಯದಲ್ಲೇ ತ್ರಿವಳಿ ಮಕ್ಕಳ ತಾಯಿಯಾದ ರೇಣುಕಾ

 

ಬೆಳಗಾವಿ ಜಿಲ್ಲೆಯ ಗೋಕಾಕ ಆಸ್ಪತ್ರೆಯಲ್ಲಿ ಅಪರೂಪದ ಹೆರಿಗೆಯಾಗಿದೆ.

ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ ತಾಯಿಯೊಬ್ಬಳು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ಮೂವರು ಮಕ್ಕಳ ಜನನವಾಗಿದ್ದರಿಂದ ಆಕೆಯ ಕುಟುಂಬದಲ್ಲೂ ಸಂಭ್ರಮ ಮನೆ ಮಾಡಿದೆ

ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಎಂಬ ಮಹಿಳೆಗೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ತಾಯಿ ಹಾಗೂ ಮೂವರು ಶಿಶುಗಳ ಆರೋಗ್ಯದ ಮೇಲೆ ವೈದ್ಯರು ನಿಗಾವಹಿಸಿದ್ದಾರೆ.

ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ ಅಪರೂಪದ ಹೆರಿಗೆ ಯಶಸ್ವಿಯಾಗಿದೆ.

ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!