Download Our App

Follow us

Home » ಕಾನೂನು » ನಾಳೆ ಕರ್ನಾಟಕ ಬಂದ್ ಗೆ ಧಾರವಾಡದಲ್ಲಿ ಬೆಂಬಲವಿಲ್ಲ : ಎಂದಿನಂತಿರಲಿದೆ ಜನಜೀವನ

ನಾಳೆ ಕರ್ನಾಟಕ ಬಂದ್ ಗೆ ಧಾರವಾಡದಲ್ಲಿ ಬೆಂಬಲವಿಲ್ಲ : ಎಂದಿನಂತಿರಲಿದೆ ಜನಜೀವನ

ಕಾವೇರಿ ನೀರಿಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಧಾರವಾಡದಲ್ಲಿ ಯಾವದೇ ಬೆಂಬಲ ಸಿಕ್ಕಿಲ್ಲ.

ನಾಳೆ ಧಾರವಾಡದಲ್ಲಿ ಎಂದಿನಂತೆ ಜನಜೀವನ ಇರಲಿದ್ದು, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಇರಲಿವೆ.

ರೈತ ಹಾಗೂ ಕನ್ನಡಪರ ಸಂಘಟನೆಗಳು ಸೇರಿದಂತೆ ಯಾವದೇ ಸಂಘಟನೆಗಳು ನಾಳಿನ ಕರ್ನಾಟಕ ಬಂದ್ ಗೆ ಕರೆ ನೀಡದೆ ಇರೋ ಕಾರಣ ನಾಳೆ ಧಾರವಾಡದಲ್ಲಿ ಯಾರು ಆತಂಕ ಪಡಬೇಕಿಲ್ಲ.

ಸಾರಿಗೆ ಸಂಚಾರವು ಯಾವದೇ ಅಡೆತಡೆಗಳಿಲ್ಲದೆ ಇರಲಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!