ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಇಂದಿನಿಂದ ರಾಜ್ಯದಲ್ಲಿ ಗುಟ್ಕಾ , ಪಾನ ಮಸಾಲಾ ಸೇರಿದಂತೆ ಅಪಾಯಕಾರಿ ಉತ್ಪನ್ನಗಳ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಿದೆ .
ಇಂದು ಅಧಿಕೃತ ಆದೇಶ ಹೊರಬಿದ್ದಿದ್ದು , ಆಗಸ್ಟ್ 10 ರಿಂದ ಇದು ಅನ್ವಯವಾಗಿದೆ .
ರಾಜ್ಯದಲ್ಲಿ ನಿಷೇಧಿತ ಉತ್ಪನ್ನಗಳ ಸಂಗ್ರಹಣೆ , ಮಾರಾಟ , ಉತ್ಪಾದನೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ .

Author: Karnataka Files
Post Views: 605





