Download Our App

Follow us

Home » ಕಾನೂನು » ಉತ್ತರ ಕನ್ನಡ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಗೆ ತನ್ನಿ : ಹೋರಾಟ ಆರಂಭ

ಉತ್ತರ ಕನ್ನಡ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಗೆ ತನ್ನಿ : ಹೋರಾಟ ಆರಂಭ

ಧಾರವಾಡ ಹೈಕೋರ್ಟ್ ಪೀಠ 8 ಜಿಲ್ಲೆಗಳ ವ್ಯಾಪ್ತಿ ಹೊಂದಿದ್ದು, ಉತ್ತರ ಕನ್ನಡ ಜಿಲ್ಲೆಯ ಕಕ್ಷಿದಾರರಿಗೆ, ವಕೀಲರಿಗೆ ಸುಲಭ ಹಾಗೂ ಸರಳ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದಲ್ಲಿ ಮುಂದುವರೆಸಬೇಕೆಂಬ ಹೋರಾಟ ಆರಂಭವಾಗಿದೆ. 

ಇಂದು ಕಾರವಾರದಿಂದ ಪ್ರತಿಭಟನೆ ಆರಂಭವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ವಕೀಲರ ಜೊತೆ ಹೈಕೋರ್ಟ್ ಪೀಠ ವಕೀಲರ ಸಂಘದ ಅಧ್ಯಕ್ಷ ಬಿ ಡಿ ಹಿರೇಮಠ ನೇತೃತ್ವ ವಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!