Download Our App

Follow us

Home » ಕಾನೂನು » ಧಾರವಾಡ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ದೊಡ್ಡ ವಂಚನೆ : ಲಾಡ್ ರ ಕ್ಷೇತ್ರದಲ್ಲಿ ಸಂಚಲನ

ಧಾರವಾಡ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ದೊಡ್ಡ ವಂಚನೆ : ಲಾಡ್ ರ ಕ್ಷೇತ್ರದಲ್ಲಿ ಸಂಚಲನ

ಧಾರವಾಡ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ದೊಡ್ಡ ವಂಚನೆ ಪ್ರಕರಣ ನಡೆದಿದೆ. 

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ರ ತವರು ಕ್ಷೇತ್ರದಲ್ಲಿ ಈ ವಂಚನೆ ನಡೆದಿದ್ದು, ಅಧಿಕಾರಿಗಳು ಶಾಮೀಲಾಗಿದ್ದಾರೆ. 

ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ. 

ಕರ್ನಾಟಕ ಫೈಲ್ಸ್ ನಾಳೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಪ್ರಕಟಿಸಲಿದೆ. 

ನಿಮ್ಮ ನೆಚ್ಚಿನ ಕರ್ನಾಟಕ ಫೈಲ್ಸ್ ನಿಖರ ಸುದ್ದಿಗಳನ್ನು ಪ್ರಕಟ ಮಾಡುತ್ತಾ, ಓದುಗರ ಮನಸ್ಸು ಗೆದ್ದಿದೆ.

ತನಿಖಾ ಪತ್ರಿಕೋಧ್ಯಮದಲ್ಲಿ ಕರ್ನಾಟಕ ಫೈಲ್ಸ್ ಎಂಬ ನಮ್ಮ ಡಿಜಿಟಲ್ ಮಾಧ್ಯಮಬೃಹತ್ ವಂಚನೆಯನ್ನು ಭೇಧಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!