Download Our App

Follow us

Home » ಕರ್ನಾಟಕ » ಧಾರವಾಡ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ವರ್ಗಾವಣೆ. ಇವರೇ ನೂತನ ಪೊಲೀಸ್ ಕಮಿಷನರ್

ಧಾರವಾಡ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ವರ್ಗಾವಣೆ. ಇವರೇ ನೂತನ ಪೊಲೀಸ್ ಕಮಿಷನರ್

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರರನ್ನು ವರ್ಗಾವಣೆ ಮಾಡಲಾಗಿದೆ.

ಅವರ ಸ್ಥಾನಕ್ಕೆ ಬೆಳಗಾವಿಯಲ್ಲಿ ಪೊಲೀಸ್ ಕಮಿಷನರ್ ಆಗಿದ್ದ ಬೊರಸೆ ಭೂಷನ್ ಗುಲಾಬರಾವ್ ರನ್ನು ವರ್ಗ ಮಾಡಲಾಗಿದೆ.

2009 ರ ಬ್ಯಾಚನ್ ಐ ಪಿ ಎಸ್ ಅಧಿಕಾರಿಯಾಗಿರುವ ಅವರು ಕುಂದಾನಗರಿಯಲ್ಲಿ ಉತ್ತಮ ಹೆಸರು ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!