ಆಸ್ಪತ್ರೆ ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣ ತಂಗಿ ಸ್ಥಳದಲ್ಲಿಯೇ ಮೃತಪಟ್ಟ ಭೀಕರ ಘಟನೆ ಹುಬ್ಬಳ್ಳಿ ಬಳಿ ನಡೆದಿದೆ.
ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ತಂಗಿಯನ್ನು ಮನೆಗೆ ಕರೆದೊಯ್ಯುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆದಿದೆ
ಮೃತಪಟ್ಟ ಯುವತಿ, ಹುಬ್ಬಳ್ಳಿಯ ಶಕುಂತಲಾ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರು ಎನ್ನಲಾಗಿದೆ.
Author: Karnataka Files
Views: 2,403





