Download Our App

Follow us

Home » ಕರ್ನಾಟಕ » ಇವರು ನಿಮ್ಮ ಕಣ್ಣಿಗೆ ಬಿದ್ದರೆ, ದಯವಿಟ್ಟು ಈ ನಂಬರಿಗೆ 9902671148 ಮಾಹಿತಿ ಕೊಡಿ

ಇವರು ನಿಮ್ಮ ಕಣ್ಣಿಗೆ ಬಿದ್ದರೆ, ದಯವಿಟ್ಟು ಈ ನಂಬರಿಗೆ 9902671148 ಮಾಹಿತಿ ಕೊಡಿ

ಹುಬ್ಬಳ್ಳಿ ಬಳಿ ಇರುವ ಕುಸುಗಲ್ ಗ್ರಾಮದಿಂದ 25 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಬಸಪ್ಪ ಕರೆಣ್ಣವರ ಕಣ್ಮರೆಯಾಗಿದ್ದಾರೆ.

ಕೆಲಸದ ನಿಮಿತ್ತ ಸಂದರ್ಶನ ಕೊಡಲು ಹೋಗುವದಾಗಿ ಹೇಳಿ, ಮನೆಯಿಂದ ಹೋದವರು ಮರಳಿ ಮನೆಗೆ ಬಂದಿಲ್ಲ. 

ಇವರು ನಿಮ್ಮ ಕಣ್ಣಿಗೆ ಬಿದ್ದರೆ, ಕೂಡಲೇ 9902671148 / 9916112060 ಈ ನಂಬರಿಗೆ ಸಂಪರ್ಕ ಮಾಡುವಂತೆ ಮನವಿ ಮಾಡಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ

Live Cricket

error: Content is protected !!