Download Our App

Follow us

Home » ಭಾರತ » ದನಿಪದದಾಸ ಹಂಸಲೇಖ ಈ ಸಲದ ದಸರಾ ಉದ್ಘಾಟಕ

ದನಿಪದದಾಸ ಹಂಸಲೇಖ ಈ ಸಲದ ದಸರಾ ಉದ್ಘಾಟಕ

ಖ್ಯಾತ ಸಂಗೀತಗಾರ, ಲೇಖಕ ದನಿಪದದಾಸ, ಡಾ.ಹಂಸಲೇಖ ಈ ಸಲದ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ಅಕ್ಟೋಬರ್‌ 15 ರಂದು ಹಂಸಲೇಖ ಅವರು ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದರು. ಈ ಹಿಂದೆ ಗಿರೀಶ್‌ ಕಾರಂತ್‌, ಚೆನ್ನವೀರ ಕಣವಿ, ಬರಗೂರು ರಾಮಚಂದ್ರಪ್ಪ ಅವರಂತ ಸಾಹಿತಿಗಳಿಗೂ ದಸರಾ ಉದ್ಘಾಟನೆ ಭಾಗ್ಯ ಸಿಕ್ಕಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!