Download Our App

Follow us

Home » ರಾಜಕೀಯ » ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಷಯ ನನಗೆ ಗೊತ್ತಿಲ್ಲ ಎಂದ ಜೋಶಿ

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಷಯ ನನಗೆ ಗೊತ್ತಿಲ್ಲ ಎಂದ ಜೋಶಿ

ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆ ಮಾಡಿಕೊಂಡ ಮೈತ್ರಿ ಬಗ್ಗೆ ನನಗೆ ಯಾವದೇ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಮಾಧ್ಯಮದ ಮೂಲಕ ನನಗೂ ಗೊತ್ತಾಗಿದೆ. ಯಡಿಯೂರಪ್ಪನವರು ಹೇಳಿದ್ದರೆ, ಅವರ ಜೊತೆ ಮಾತನಾಡಿ ಹೇಳುತ್ತೇನೆ ಎಂದು ಪ್ರಲ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನನಗೆ ಮೈತ್ರಿ ಮಾಡಿಕೊಂಡ ವಿಷಯ ಗೊತ್ತಾಗದೆ ಮಾಧ್ಯಮದವರಿಗೆ ಹೇಗೆ ಹೇಳಲಿ ಅನ್ನೋದರ ಮೂಲಕ ನುಣುಚಿಕೊಂಡಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!