Download Our App

Follow us

Home » ಭಾರತ » ಸಿ ಐ ಡಿ ಪೊಲೀಸರಿಂದ ಮಾಜಿ ಮುಖ್ಯಮಂತ್ರಿ ಬಂಧನ.

ಸಿ ಐ ಡಿ ಪೊಲೀಸರಿಂದ ಮಾಜಿ ಮುಖ್ಯಮಂತ್ರಿ ಬಂಧನ.

ಆಂದ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿ ಐ ಡಿ ತನಿಖೆ ನಡೆಸಿತ್ತು. ಚಂದ್ರಬಾಬು ನಾಯ್ಡುರನ್ನು ಹಗರಣದ ಎ 1 ಆರೋಪಿಯನ್ನಾಗಿ ಮಾಡಲಾಗಿದ್ದು, ಬೆಳಗಿನ ಜಾವ 3 ಘಂಟೆಗೆ ಅವರನ್ನು ಬಂಧಿಸಲು ಹೋಗಿದ್ದ ಪೋಲಿಸರಿಗೆ ಎಸ್ ಪಿ ಜೆ ಕಮಾಂಡೋಗಳು ಅವಕಾಶ ನೀಡಿರಲಿಲ್ಲ. ಬೆಳಿಗ್ಗೆ 6 ಘಂಟೆಗೆ ನಾಯ್ಡುರನ್ನು ಬಂಧಿಸಲಾಗಿದ್ದು, ಪೋಲಿಸರು ಅವರನ್ನು ವಿಜಯವಾಡಕ್ಕೆ ಕರೆದುಕೊಂಡು ಹೋಗಿದ್ದಾರೆ. ಕಳೆದ ವಾರ ಬಳ್ಳಾರಿಗೆ ಬಂದಿದ್ದ ಚಂದ್ರಬಾಬು ನಾಯ್ಡು,, ಎನ್ಟಿಆರ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!