Download Our App

Follow us

Home » ರಾಜಕೀಯ » ಯಾವ ಶಕ್ತಿ ಬಂದರು ಬಗ್ಗಲ್ಲ, ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಟಾನ ಮಾಡ್ತೀವಿ. ಮುತಾಲಿಕ್ ಎಚ್ಚರಿಕೆ

ಯಾವ ಶಕ್ತಿ ಬಂದರು ಬಗ್ಗಲ್ಲ, ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಟಾನ ಮಾಡ್ತೀವಿ. ಮುತಾಲಿಕ್ ಎಚ್ಚರಿಕೆ

ಹುಬ್ಬಳ್ಳಿಯ ಚೆನ್ನಮ್ಮ ( ಇದ್ಘಾ ) ಮೈದಾನದಲ್ಲಿ ಗಣೇಶ ಪ್ರತಿಷ್ಟಾನ ಮಾಡಿಯೇ ಸಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಮತ್ತು ಬೆಂಗಳೂರಿನ ಚಾಮರಾಜಪೇಟ ಇದ್ಘಾ ಮೈದಾನದಲ್ಲಿಯೂ ಗಣೇಶ ಪ್ರತಿಷ್ಟಾಪನೆ ಮಾಡುವಾದಾಗಿ ಮುತಾಲಿಕ ಹೇಳಿದ್ದಾರೆ. ಹಿಂದೂ ಧಾರ್ಮಿಕ ಹಬ್ಬ ಬಂದಾಗ ಆಚರಣೆ ಮಾಡಲು ಸರ್ಕಾರ ವಿರೋಧ ಮಾಡ್ತಾ ಇದೆ. ಇದು ಬಹಳ ದಿನ ನಡೆಯಲ್ಲ ಅಂತ ಗುಡುಗಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಮೈದಾನ ಮತ್ತು ಬೆಂಗಳೂರಿನ ಚಾಮರಾಜಪೇಟ ಮೈದಾನದಲ್ಲಿ ಮುಸ್ಲಿಂರಿಗೆ ನಮಾಜ ಮಾಡಲು ಅವಕಾಶ ಕೊಡಬಾರದು ಎಂದು ನಾವು ಸಹ ಕೋರ್ಟ ಮೆಟ್ಟಲೇರುತ್ತೇವೆ ಎಂದು ಮುತಾಲಿಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅದೆಂತ ಶಕ್ತಿ ಬಂದರು ಸಹ ನಾವು ಗಣೇಶ ಪ್ರತಿಷ್ಟಾಪನೆ ಮಾಡುವಾದಾಗಿ ಪ್ರಮೋದ ಮುತಾಲಿಕ ಹೇಳಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!