ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಸಿಕ್ಕ ಹಿನ್ನೇಲೆಯಲ್ಲಿ ಇಂದು ಮೈದಾನದ ಶುದ್ದಿ ಕಾರ್ಯ ನಡೆಯಿತು. ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರು ಸೇರಿದಂತೆ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಪೂಜೆಯಲ್ಲಿ ಭಾಗವಹಿಸಿದರು. ನಾಳೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಯಾಗಲಿದ್ದು, ಮೈದಾನದ ಸುತ್ತಲೂ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.
Author: Karnataka Files
Post Views: 2





