Download Our App

Follow us

Home » ಹಬ್ಬಗಳು » ಲೇಟ ಆದ್ರೂ, ಲೇಟೆಸ್ಟ್ ಆಗಿ ಎಂಟ್ರಿ ಕೊಟ್ಟ ” ಹುಬ್ಬಳ್ಳಿ ಕಾ ರಾಜಾ “

ಲೇಟ ಆದ್ರೂ, ಲೇಟೆಸ್ಟ್ ಆಗಿ ಎಂಟ್ರಿ ಕೊಟ್ಟ ” ಹುಬ್ಬಳ್ಳಿ ಕಾ ರಾಜಾ “

ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ, ಗಣೇಶ ಹಬ್ಬದ ಸಡಗರಕ್ಕೆ ಸಾಕ್ಷಿಯಾಗಿದೆ. ಹುಬ್ಬಳ್ಳಿ ಮಹಾನಗರದಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.

ಉತ್ತರ ಕರ್ನಾಟಕದ ಗಮನ ಸೆಳೆಯುವ ಹುಬ್ಬಳ್ಳಿ ಗಣೇಶ ಹಬ್ಬದ ಮೇನ್ ಅಟ್ರಾಕ್ಷನ್ ಅಂದ್ರೆ ಅದು ” ಹುಬ್ಬಳ್ಳಿ ಕಾ ರಾಜಾ “.    ಲೇಟ ಆದ್ರೂ, ಲೇಟೆಸ್ಟ್ ಆಗಿ ಎಂಟ್ರಿ ಕೊಟ್ಟ “ಹುಬ್ಬಳ್ಳಿ ಕಾ ರಾಜಾ ” ನನ್ನು ಭಕ್ತರು ಅದ್ದೂರಿಯಾಗಿ ಬರಮಾಡಿಕೊಂಡರು. ಗಣಪತಿ ಬಪ್ಪಾ ಮೋರಯಾ ಘೋಷಣೆಗಳು ಮೊಳಗಿದವು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ. ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ

Live Cricket

error: Content is protected !!