ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೌಕರರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ವೀಣಾ ಹೊಸಮನಿ ನೇಮಕಗೊಂಡಿದ್ದಾರೆ. ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೀಣಾ ಹೊಸಮನಿ, ಉತ್ತಮ ಸಂಘಟಕರಾಗಿದ್ದಾರೆ. ಅನೇಕ ಸಂಘ ಸಂಸ್ಥೆಗಳ ಜೊತೆ ಸೇರಿ ಸಾಮಾಜಿಕ ಕೆಲಸದಲ್ಲಿ ತೊಡಗಿ ಮೆಚ್ಚುಗೆ ಗಳಿಸಿದ್ದಾರೆ.
Author: Karnataka Files
Post Views: 2





