Download Our App

Follow us

Home » ಭಾರತ » ನಾಳೆ ಧಾರವಾಡದಲ್ಲಿ ಜನತಾ ದರ್ಶನ. ಸೃಜನಾ ರಂಗ ಮಂದಿರದಲ್ಲಿ ಲಾಡರಿಂದ, ಅಹವಾಲು ಸ್ವೀಕಾರ.

ನಾಳೆ ಧಾರವಾಡದಲ್ಲಿ ಜನತಾ ದರ್ಶನ. ಸೃಜನಾ ರಂಗ ಮಂದಿರದಲ್ಲಿ ಲಾಡರಿಂದ, ಅಹವಾಲು ಸ್ವೀಕಾರ.

ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮ ಜನತಾ ದರ್ಶನ ಕಾರ್ಯಕ್ರಮ ನಾಳೆ ಧಾರವಾಡದಲ್ಲಿ ನಡೆಯಲಿದೆ. ಧಾರವಾಡದ ಕೆ ಸಿ ಡಿ ಕಾಲೇಜು ಆವರಣದಲ್ಲಿರುವ ಸೃಜನಾ ರಂಗ ಮಂದಿರದಲ್ಲಿ ಬೆಳಿಗ್ಗೆ 11 ಘಂಟೆಗೆ ಜನತಾ ದರ್ಶನ ಆರಂಭವಾಗಲಿದೆ.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನತಾ ದರ್ಶನದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ತುರ್ತು ಪ್ರಕರಣಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!