Download Our App

Follow us

Home » ಪ್ರಯಾಣ » ಧಾರವಾಡ ಬಳಿ, ಮರಕ್ಕೆ ಕಾರ ಡಿಕ್ಕಿ. ಕಾರ ಎರಡು ತುಂಡು, ಓರ್ವ ಸಾವು.

ಧಾರವಾಡ ಬಳಿ, ಮರಕ್ಕೆ ಕಾರ ಡಿಕ್ಕಿ. ಕಾರ ಎರಡು ತುಂಡು, ಓರ್ವ ಸಾವು.

ಧಾರವಾಡ ತಾಲೂಕಿನ ಸೋಮಾಪುರ ಬಳಿ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ತುಂಡಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನ ರಭಸಕ್ಕೆ, ಕಾರಿನ ಎಂಜಿನ್ ಮತ್ತು ಚಕ್ರ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಚಾಲಕ ಸ್ಕೋಡಾ‌ ಕಾರು ತೆಗೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಮೃತಪಟ್ಟ ಯುವಕ ಕೇಶ್ವಾಪೂರದ ನಿವಾಸಿ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಧಾರವಾಡ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!