Download Our App

Follow us

Home » ರಾಜಕೀಯ » ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು. ಮುಸ್ಲಿಂರ ಅಭಿವೃದ್ಧಿಗೆ 10 ಸಾವಿರ ಕೋಟಿ / ಸಿದ್ದರಾಮಯ್ಯ.

ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು. ಮುಸ್ಲಿಂರ ಅಭಿವೃದ್ಧಿಗೆ 10 ಸಾವಿರ ಕೋಟಿ / ಸಿದ್ದರಾಮಯ್ಯ.

ನನ್ನ ಅಧಿಕಾರದ ಅವಧಿ ಮುಗಿಯುವದರೊಳಗಾಗಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಎಚ್.ಬಿ.ಆರ್ ಲೇ ಔಟ್ ನಲ್ಲಿ ನಡೆದ ನೂತನ ಬ್ಯಾರಿ ಸೌಹಾರ್ದ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು ಎಂದು ಹೇಳಿದರು.

ಮೊದಲು ಮುಸ್ಲಿಂರ ಅಭಿವೃದ್ಧಿಗೆ 400 ಕೋಟಿ ಹಣ ಮೀಸಲಿಟ್ಟಿದ್ದರು. ಆ ಬಳಿಕ ಅನುದಾನವನ್ನು 3 ಸಾವಿರ ಕೋಟಿಗೆ ಏರಿಸಿದ್ದೇ ಎಂದರು. ರಾಜ್ಯದಲ್ಲಿ ನಾವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!