Download Our App

Follow us

Home » ವಿಶ್ವ » ಯುದ್ಧ ಪೀಡಿತ ಇಸ್ರೇಲ್ ದಲ್ಲಿ ಸಿಲುಕಿರುವ ಧಾರವಾಡದ ಪ್ರಾಧ್ಯಾಪಕ.

ಯುದ್ಧ ಪೀಡಿತ ಇಸ್ರೇಲ್ ದಲ್ಲಿ ಸಿಲುಕಿರುವ ಧಾರವಾಡದ ಪ್ರಾಧ್ಯಾಪಕ.

ಇಸ್ರೇಲ್ ಹಾಗೂ ಫ್ಯಾಲೆಸ್ತೇನ್ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ದೇಶದಲ್ಲಿ ಧಾರವಾಡದ ಸಹಾಯಕ ಪ್ರಾಧ್ಯಾಪಕರೊಬ್ಬರು ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸುಮೇಶ್ ಎನ್ನುವವರು ಇಸ್ರೇಲ್ ದೇಶದ ಜೇರುಸೇಲಂ ನಗರದ ಹೆಬ್ರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಹವಾಮಾನ ಶಾಸ್ತ್ರ ಕುರಿತ ತರಬೇತಿಗೆ ತೆರಳಿದ್ದರು. ಆಗಸ್ಟ್ 7 ರಿಂದ ತರಬೇತಿ ಸಹ ಆರಂಭಗೊಂಡಿತ್ತು. ಈ ತರಬೇತಿ ಅಕ್ಟೋಬರ್ 22ರ ವರೆಗೆ ನಡೆಯಬೇಕಿತ್ತು. ಆದರೆ, ಅಲ್ಲಿ ಯುದ್ಧ ಆರಂಭವಾಗಿದ್ದರಿಂದ ತರಬೇತಿ ರದ್ದುಗೊಳಿಸಲಾಗಿದೆ. ಇದರಿಂದ ಧಾರವಾಡದ ಸಹಾಯಕ ಪ್ರಾಧ್ಯಾಪಕ ಸುಮೇಶ್ ಅವರು ಜೇರುಸೇಲಂನ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಸುಮೇಶ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!