Download Our App

Follow us

Home » ಕಾನೂನು » ಸಭೆ ಸಮಾರಂಭ, ಸಮಾವೇಶಗಳಲ್ಲಿ ಪಟಾಕಿ ಬಳಸುವಂತಿಲ್ಲ / ಡಿ ಕೆ ಶಿವಕುಮಾರ.

ಸಭೆ ಸಮಾರಂಭ, ಸಮಾವೇಶಗಳಲ್ಲಿ ಪಟಾಕಿ ಬಳಸುವಂತಿಲ್ಲ / ಡಿ ಕೆ ಶಿವಕುಮಾರ.

ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಘೋರ ದುರಂತದಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಪಟಾಕಿಗಳ ಮೇಲೆ ಬಿಗಿ ಕ್ರಮ ಕೈಗೊಂಡಿದೆ. ಅತ್ತಿಬೆಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನ ಪ್ರಾಣ ಕಳೆದುಕೊಂಡಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಕೇವಲ ಹಸಿರು ಪಟಾಕಿಗ ಬಳಕೆಗೆ ಮಾತ್ರ ಅವಕಾಶ ನೀಡಿದೆ.

ಸಭೆ ಸಮಾರಂಭ, ಸಮಾವೇಶಗಳಲ್ಲಿ ಅಪಾಯಕಾರಿ ಪಟಾಕಿ ಮೇಲೆ ಬಳಸದಂತೆ ಕಟ್ಟಪ್ಪಣೆ ಹೊರಡಿಸಿದೆ. ರಾಜ್ಯದಲ್ಲಿ ಪಟಾಕಿ ಮಳಿಗೆ, ಮತ್ತು ದಾಸ್ತಾನು ಮಳಿಗೆಗಳಿಗೆ 5 ವರ್ಷದ ಪರವಾನಿಗೆ ನೀಡಲಾಗುತ್ತಿತ್ತು. ಅದನ್ನು ಈಗ ಒಂದೆ ವರ್ಷಕ್ಕೆ ಪರವಾನಿಗೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನುಗಳನ್ನು ಮೀರಿ ಪರವಾನಿಗೆ ನೀಡಿದರೆ, ಕ್ರಮ ಕೈಗೊಳ್ಳಲಾಗುವದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!